Mysore
20
overcast clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಗುಂಡುಸೂಜಿ ಚುಚ್ಚಿ ಸಿಎಂ ಸಿದ್ದರಾಮಯ್ಯ ಕೈ ಬೆರಳಿಗೆ ಗಾಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಕಡತದಲ್ಲಿರುವ ಗುಂಡು ಸೂಜಿ ಚುಚ್ಚಿದ್ದು, ಕೈ ಬೆರಳಿಗೆ ಗಾಯವಾಗಿದೆ.

ವಿಧಾನಸೌಧದ ಸಮಿತಿ ಕೊಠಡಿ 313 ರಲ್ಲಿ ಜನಸ್ಪಂದನೆ ಕಾರ್ಯಕ್ರಮಕ್ಕೆ ತೆರಳುವ ವೇಳೆಯಲ್ಲಿ ಕಡತದ ಗುಂಡು ಸೂಜಿ ಚುಚ್ಚಿ ಕೈ ಬೆರಳಿಗೆ ಗಾಯವಾಗಿದೆ. ಈ ವೇಳೆ ಕೈ ಬೆರಳಿಗೆ ಬಟ್ಟೆ ಸುತ್ತಿಕೊಂಡೆ ಸಿಎಂ ಅವರು ಸಭೆಗೆ ತೆರಳಿದ್ದಾರೆ.

ಸಭೆ ನಡೆಯುತ್ತಿರುವ ಸ್ಥಳಕ್ಕೆ ಆಗಮಿಸಿದ ವೈದ್ಯರು ಗಾಯಕ್ಕೆ ಚಿಕಿತ್ಸೆ ನೀಡಿ ಸಿಎಂ ಸಿದ್ದರಾಮಯ್ಯ ಅವರ ಆರೋಗ್ಯ ತಪಾಸಣೆಯನ್ನು ಸಹಾ ಮಾಡಿದ್ದಾರೆ.

Tags: