Mysore
18
clear sky

Social Media

ಭಾನುವಾರ, 14 ಡಿಸೆಂಬರ್ 2025
Light
Dark

ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ

ಮೈಸೂರು: ಸೆಸ್‌ನಿಂದ ವಿ.ವಿ.ಮೊಹಲ್ಲಾ ವಿಭಾಗ ವ್ಯಾಪ್ತಿಯ 66/11 ಕೆ.ವಿ. ಆರ್.ಕೆ.ನಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ 2ನೇ ತ್ರೈಮಾಸಿಕ ನಿರ್ವಹಣಾ ಕೆಲಸದ ನಿಮಿತ್ತ ಸೆ.11ರಂದು ಬೆಳಿಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ತೊಣಚಿಕೊಪ್ಪಲು, ಹರಿಹರ ಹೋಟೆಲ್, ಅಮ್ಮ ಕಾಂಪ್ಲೆಕ್ಸ್, ನ್ಯೂ ಕಾಂತರಾಜ ಅರಸ್ ರಸ್ತೆ, ಬಿಎಸ್‌ಎನ್‌ ಎಲ್ಆರ್.ಟಿ.ಟಿ.ಸಿ.ಕಾಂಪ್ಲೆಕ್ಸ್, ಅರವಿಂದನಗರ, ಕುವೆಂಪುನಗರ ಎಂ.ಬ್ಲಾಕ್, ಎನ್.ಬ್ಲಾಕ್, ಕೆ.ಬ್ಲಾಕ್, ಕುವೆಂಪುನಗರ ಕೆ.ಎಚ್.ಬಿ. ಕಾಲೋನಿ, ಅನಿಕೇತನ ರಸ್ತೆ, ಪಡುವಣ ರಸ್ತೆ, ಸರಸ್ವತಿಪುರಂ 1ರಿಂದ 4ನೇ ಮುಖ್ಯರಸ್ತೆ, ವಿಶ್ವಮಾನವ ಜೋಡಿರಸ್ತೆ, ಪಂಚಮಂತ್ರ ರಸ್ತೆ, ಎಂ ಬ್ಲಾಕ್ ಗ್ರಂಥಾಲಯ, ಪಾಂಡುರಂಗ ದೇವಸ್ಥಾನ, ವಿವೇಕಾನಂದ ವೃತ್ತ, ವಿವೇಕಾನಂದ ನಗರ, ಇಡಬ್ಲ್ಯು ಎಸ್.ಗಣಪತಿ ದೇವಸ್ಥಾನ, ವಿಧಾನಪರಿಷತ್‌ ಸದಸ್ಯ ಅಡಗೂರು ಎಚ್. ವಿಶ್ವನಾಥ್ ಮನೆ ಸುತ್ತಮುತ್ತ, ಕೆನರಾ ಬ್ಯಾಂಕ್, ಬಿಜಿಎಸ್ ಬಾಲ ಜಗನ್ನಾಥ ಶಾಲೆ, ಎಸ್.ಬಿ.ಎಂ. ಕಾಲೋನಿ, ಶಿವ ಟೆಂಪಲ್, ಸೂರ್ಯ ಲೇಔಟ್, ನಿಮಿಷಾಂಬ ಲೇಔಟ್, ಕಂದಾಯನಗರ 3ನೇ ಹಂತ, ಗಿರಿಯಪ್ಪ ನಿಂಗೇಗೌಡ ಲೇಔಟ್, ಟೆಂಪಲ್ ಬೆಲ್ ಲೇಔಟ್, ಮಹಾಲಿಂಗೇಶ್ವರ ದೇವಸ್ಥಾನ, ಕಬಿನಿ ಲೇಔಟ್, ಎಸ್.ಎಂ.ಎಸ್. ಸ್ಕೂಲ್ ಲೇಔಟ್, ಕಂದಾಯ ಲೇಔಟ್, ಹಂಸ ಲೇಔಟ್ 1ನೇ ಹಂತ, ಗಗನ ಶೇಖರ ಲೇಔಟ್, ಹುಲಿ ನಾರಾಯಣಪ್ಪ ಲೇಔಟ್, ಭವ್ಯ ಭಾರತೀ ಲೇಔಟ್, ಎಂ.ಡಿ.ಸಿ.ಸಿ. ಬ್ಯಾಂಕ್ ಎಂಪ್ಲಾಯಿಸ್ ಲೇಔಟ್, ಟಿ.ಕೆ.ಸ್ಟುಡಿಯೋ ಲೇಔಟ್, ಕಂದಾಯ ಲೇಔಟ್ 2ನೇ ಹಂತ, ತಪೋವನ, ಅನ್ನಪೂರ್ಣ ಲೇಔಟ್, ಎಂ.ಡಿ.ಸಿ.ಸಿ. ಲೇಔಟ್, ಶ್ರೀರಾಂಪುರ, ಪ್ರೀತಿ ಲೇಔಟ್, ಡಿ.ವಿ.ಜಿ ಲೇಔಟ್, ಟಿ.ಕೆ.ರಾಮ್ ಲೇಔಟ್, ಚಿದಾನಂದ ಮತ್ತು ರಕ್ಷಾ ಲೇಔಟ್, ಆರ್.ಕೆ.ನಗರ ಕೆ.ಬ್ಲಾಕ್, ವಾಸು ಲೇಔಟ್, ಮುಡಾ ಎಂಪ್ಲಾಯಿಸ್ ಲೇಔಟ್, ಮಾಧವ ಪಾರ್ಕ್, ಇ ಮತ್ತು ಎಫ್ ಬ್ಲಾಕ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ.

Tags:
error: Content is protected !!