Mysore
27
overcast clouds

Social Media

ಮಂಗಳವಾರ, 29 ಸೆಪ್ಟೆಂಬರ್ 2026
Light
Dark

ವಾಹನ ಸವಾರರಿಗೆ ಕೊಂಚ ರಿಲೀಫ್:‌ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಕೆ ಅವಧಿ ವಿಸ್ತರಣೆ

ಬೆಂಗಳೂರು: ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಕೆಗೆ ನವೆಂಬರ್.‌20ರವರೆಗೆ ಅವಧಿ ವಿಸ್ತರಿಸಿ ಹೈಕೋರ್ಟ್‌ ಆದೇಶ ಹೊರಡಿಸಿದೆ.

ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಕೆಗೆ ಕಾಲಾವಕಾಶ ಕೋರಿ ಹಿರಿಯ ವಕೀಲ ದೇವದತ್‌ ಕಾಮತ್‌ ಅವರು ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಅವರ ಮನವಿ ಪರಗಣಿಸಿದ ನ್ಯಾಯಾಲಯ ವಿಚಾರಣೆ ಮುಂದೂಡಿಕೆ ಮಾಡಿದೆ.

ನವೆಂಬರ್.‌20ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಲಾಗಿದ್ದು, ವಾಹನ ಸವಾರರಿಗೆ ಸದ್ಯಕ್ಕೆ ದಂಡದ ಟೆನ್ಷನ್‌ ತಪ್ಪಿದೆ.

ಈ ಮೂಲಕ ವಾಹನ ಸವಾರರಿಗೆ ಬಿಗ್‌ ರಿಲೀಫ್‌ ಸಿಕ್ಕಿದಂತಾಗಿದೆ.

 

 

 

Tags:
error: Content is protected !!