Mysore
29
clear sky

Social Media

ಸೋಮವಾರ, 29 ಡಿಸೆಂಬರ್ 2025
Light
Dark

ಭಾಷಣದ ವೇಳೆ ದಿಢೀರ್‌ ಅಸ್ವಸ್ಥಗೊಂಡ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ

ಜಮ್ಮು ಮತ್ತು ಕಾಶ್ಮೀರ: ಕುಥುವಾದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುವಾಗ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೆಲ ಸಮಯ ಅಸ್ವಸ್ಥಗೊಂಡಿದ್ದರು.

ಕೆಲ ಸಮಯದ ಬಳಿಕ ಚೇತರಿಸಿಕೊಂಡು ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿಯನ್ನು ಅಧಿಕಾರದಿಂದ ಕಿತ್ತೊಗೆಯುವವರೆಗೂ ನಾನು ಜೀವಂತವಾಗಿರುತ್ತೇನೆ. ನನಗೆ ಈಗ 83 ವರ್ಷಗಳಷ್ಟು ವಯಸ್ಸಾಗಿದೆ. ನಾನು ಬೇಗ ಸಾಯುವುದಿಲ್ಲ. ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನದ ಮರುಸ್ಥಾಪನೆಗಾಗಿ ಹೋರಾಡುತ್ತೇವೆ. ಯಾರೂ ಭಯಪಡುಗ ಅಗತ್ಯವಿಲ್ಲ. ನಾನು ಆರೋಗ್ಯವಾಗಿದ್ದೇನೆ ಎಂದು ಹೇಳಿದರು.

 

Tags:
error: Content is protected !!