Mysore
32
broken clouds

Social Media

ಗುರುವಾರ, 07 ಮೇ 2026
Light
Dark

ಬೆದರಿಕೆ ಆರೋಪ: ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ವಿರುದ್ಧ FIR ದಾಖಲು

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್‌ ಠಾಣೆಯಲ್ಲಿ ಎಫ್ಐಆರ್‌ ದಾಖಲಾಗಿದೆ.

ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹಾಗೂ ಮಾಜಿ ಎಂಎಲ್‌ಸಿ ರಮೇಶ್‌ಗೌಡ ಅವರು 50ಕೋಟಿ ರೂಪಾಯಿ ನೀಡುವಂತೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಅಮೃತಹಳ್ಳಿ ಪೊಲೀಸ್‌ ಠಾಣೆಗೆ ಉದ್ಯಮಿ ವಿಜಯ್‌ ತಾತಾ ಎಂಬವರು ದೂರು ನೀಡಿದ್ದರು.

ದೂರಿನ ಮೇರೆಗೆ ಕುಮಾರಸ್ವಾಮಿ ಹಾಗೂ ರಮೇಶ್‌ಗೌಡ ವಿರುದ್ಧ ಎಫ್‌ಆರ್‌ಆರ್‌ ದಾಖಲಾಗಿದೆ.

Tags:
error: Content is protected !!