Mysore
24
broken clouds

Social Media

ಗುರುವಾರ, 15 ಜನವರಿ 2026
Light
Dark

ಮೈಸೂರಿನ ಈ ಪ್ರದೇಶಗಳಲ್ಲಿ ಇಂದು ವಿದ್ಯುತ್‌ ವ್ಯತ್ಯಯ

ಮೈಸೂರು: ಬನ್ನಿಮಂಟಪದ ವಿದ್ಯುತ್ ವಿತರಣಾ ಕೇಂದ್ರದ ಸಿದ್ದಲಿಂಗಪುರ ಎನ್. ಜೆ. ವೈ ಮತ್ತು ನಾಗನಹಳ್ಳಿ ಐ. ಪಿ. ಫೀಡರ್‌ನಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಅ. ೨೬ರಂದು ಬೆಳಿಗ್ಗೆ ೧೦ರಿಂದ ಸಂಜೆ ೪ ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಪ್ರದೇಶಗಳಾದ ಕೆ. ಆರ್. ಮಿಲ್ ಕಾಲೋನಿ, ಸಿದ್ದಲಿಂಗಪುರ, ಕಳಸ್ತವಾಡಿ, ನಾಗನಹಳ್ಳಿ, ಲಕ್ಷ್ಮೀಪುರ, ಕೆ. ಆರ್. ಮಿಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬ ರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸೆಸ್ಕ್ ಎನ್. ಆರ್. ಮೊಹಲ್ಲಾ ವಿಭಾಗದ ಕಾರ್ಯ ಮತ್ತು ಪಾಲನೆಯ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

 

Tags:
error: Content is protected !!