Mysore
20
broken clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ಗಾಂಜಾ ಮಾರಾಟ ಯತ್ನ: ಬಂಧನ

ಮಡಿಕೇರಿ: ವಿರಾಜಪೇಟೆ-ಸಿದ್ದಾಪುರ ರಸ್ತೆಯ ಮಗ್ಗುಲ ಜಂಕ್ಷನ್‌ನಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ವಿರಾಜಪೇಟೆ ನೆಹರು ನಗರದ ಅಲಿಂ ಮೊಹಮ್ಮದ್ (41) ಎಂಬಾತನನು ಬೈಲುಕಪ್ಪೆ ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಖಚಿತ ಮಾಹಿತಿ ದೊರೆತ ಹಿನ್ನೆಲೆ ಆರೋಪಿ ಸೆರೆ ಹಿಡಿದಿದ್ದು, 1 ಕೆ.ಜಿ. 88 ಗ್ರಾಂ ಗಾಂಜಾ ವಶಪಡಿಕೊಳ್ಳಲಾಗಿದೆ.

ಕಾರ್ಯಚರಣೆಯಲ್ಲಿ ಪಿಎಸ್‌ಐಗಳಾದ ಸೋಮವಾರಪೇಟೆ ಉಪವಿಭಾಗದ ಡಿವೈಎಸ್ಪಿ ಆರ್.ವಿ. ಗಂಗಾಧರಪ್ಪ, ವಿರಾಜಪೇಟೆ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ಮತ್ತು ಸಿಬ್ಬಂದಿಗಳು ಇದ್ದರು.

Tags: