Mysore
26
scattered clouds

Social Media

ಶನಿವಾರ, 04 ಏಪ್ರಿಲ 2026
Light
Dark

ಮಂಡ್ಯ | ಸಾಹಿತ್ಯ ಸಮ್ಮೇಳನಾಧ್ಯಕ್ಷರಿಗೆ ಜಿಲ್ಲಾಡಳಿತದಿಂದ ಆಹ್ವಾನ

ಮಂಡ್ಯ: ಜಿಲ್ಲೆಯಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿರುವ ಸಾಹಿತಿ, ಜಾನಪದ ವಿದ್ವಾಂಸ ಗೊ.ರು.ಚನ್ನಬಸಪ್ಪ ಅವರಿಗೆ ಜಿಲ್ಲಾಡಳಿದಿಂದ ಶನಿವಾರ ಆಹ್ವಾನ ನೀಡಲಾಯಿತು.

ಮಂಡ್ಯ ಜಿಲ್ಲಾ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹಾಗೂ ಜಿಲ್ಲಾಡಳಿತ ಅಧಿಕಾರಿಗಳು ಬೆಳಿಗ್ಗೆ ಗೊ.ರು.ಚನ್ನಬಸಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ ಸಮ್ಮೇಳನದ ಆಹ್ವಾನ ಪತ್ರಿಕೆ ನೀಡಿದರು.

Tags:
error: Content is protected !!