ನೇಮಕಾತಿ ಬ್ಯಾಂಕ್: ಭಾರತೀಯ ಸ್ಟೇಟ್ ಬ್ಯಾಂಕ್
ಹುದ್ದೆ ಹೆಸರು: ಕ್ಲರಿಕಲ್ ಕೇಡರ್ ಜೂನಿಯರ್ ಅಸೋಸಿಯೇಟ್ (ಕಸ್ಟಮರ್ ಸಪೋರ್ಟ್ ಮತ್ತು ಸೇಲ್ಸ್)
ಹುದ್ದೆಗಳ ಸಂಖ್ಯೆ: ೧೩,೭೩೫ ಕರ್ನಾಟಕದಲ್ಲಿ ಜೂನಿಯರ್
ಅಸೋಸಿಯೇಟ್ಸ್ ಹುದ್ದೆಗಳ ಸಂಖ್ಯೆ: ೫೦
ವಿದ್ಯಾರ್ಹತೆ: ಅಂಗೀಕೃತ ವಿಶ್ವವಿದ್ಯಾನಿಲಯಗಳಿಂದ ಯಾವುದೇ ವಿಷಯದಲ್ಲಿ ಪದವಿ ಉತ್ತೀರ್ಣರಾಗಿರಬೇಕು.
ಯಾವುದೇ ಪದವಿಯ ಅಂತಿಮ ಸೆಮಿಸ್ಟರ್ / ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯಸ್ಸಿನ ಅರ್ಹತೆ: ದಿನಾಂಕ ೧-೦೪-೨೦೨೪ಕ್ಕೆ ಕನಿಷ್ಠ ೨೦ ವರ್ಷ ಆಗಿರಬೇಕು. ಗರಿಷ್ಟ ೨೮ ವರ್ಷ ಮೀರಿರಬಾರದು. ವರ್ಗಾವಾರು ವಯೋಮಿತಿ ಸಡಿಲಿಕೆ ನಿಯಮಗಳು ಸರ್ಕಾರದ ಆದೇಶದಂತೆ ಅನ್ವಯವಾಗಲಿವೆ.
ವೇತನ ಶ್ರೇಣಿ: ೧೭,೯೦೦ ರೂ.ಗಳಿಂದ ೪೭,೯೨೦ ರೂ. ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: ೧೭-೧೨-೨೦೨೪ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ೦೭-೦೧-೨೦೨೫
ಹೆಚ್ಚಿನ ಮಾಹಿತಿಗಾಗಿ ttps://ibpsonline.ibps.in/sbidrjadec24 ವೆಬ್ ಸೈಟ್‌ಗೆ ಭೇಟಿ ನೀಡಬಹುದು.