Mysore
33
scattered clouds

Social Media

ಭಾನುವಾರ, 17 ಮೇ 2026
Light
Dark

ಪ್ರಜ್ವಲ್‌ ರೇವಣ್ಣಗೆ ತಾತ್ಕಲಿಕ ರೀಲಿಫ್‌

ಬೆಂಗಳೂರು: ಮಹಿಳೆಯರ ಅತ್ಯಾಚಾರ ಪ್ರಕರಣದಲ್ಲಿ ಬಂಧನದಲ್ಲಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣನಿಗೆ ಹೈಕೋರ್ಟ್‌ ತಾತ್ಕಲಿಕ ರಿಲೀಫ್‌ ನೀಡಿದೆ.

ಪ್ರಕರಣ ರದ್ದು ಕೋರಿ ಪ್ರಜ್ವಲ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌ ಆರೋಪ ನಿಗದಿ ಮಾಡದಂತೆ ಹೈಕೋರ್ಟ್‌ನ ನ್ಯಾ.ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ತಡೆ ನೀಡಿದೆ.

ಜ.13ಕ್ಕೆ ವಿಚಾರಣಾಧೀನ ಕೋರ್ಟ್‌ನಲ್ಲಿ ಆರೋಪ ನಿಗದಿಗೆ ನಿಗದಿಯಾಗಿತ್ತು. ಸದ್ಯ ಹೈಕೋರ್ಟ್‌ ಆದೇಶದಿಂದ ಪ್ರಜ್ವಲ್‌ಗೆ ರಿಲೀಫ್‌ ಸಿಕ್ಕಿದೆ.

ಮುಂದಿನ ಆದೇಶದವರೆಗೆ ಆರೋಪ ನಿಗದಿ ಮಾಡದಂತೆ ಹೈಕೋರ್ಟ್‌ ಸೂಚನೆ ನೀಡಿ ಜ.16ಕ್ಕೆ ವಿಚಾರಣೆಯನ್ನು ಮುಂದೂಡಿದೆ.

Tags:
error: Content is protected !!