Mysore
23
haze

Social Media

ಗುರುವಾರ, 11 ಡಿಸೆಂಬರ್ 2025
Light
Dark

2019ರ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿ ಘೋಷಣೆ: ಕಿಚ್ಚ ಸುದೀಪ್‌ಗೆ ಅತ್ಯುತ್ತಮ ನಟ ಪ್ರಶಸ್ತಿ

ಬೆಂಗಳೂರು: 2019ರ ಕ್ಯಾಲೆಂಡರ್‌ ವರ್ಷದ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿಯನ್ನು ಕರ್ನಾಟಕ ಸರ್ಕಾರವು ಘೋಷಣೆ ಮಾಡಿದೆ.

ಅದರಲ್ಲಿ ಕಿಚ್ಚ ಸುದೀಪ್‌ ಮತ್ತು ಅನುಪಮಾ ಗೌಡ ಅವರು ಅತ್ಯುತ್ತಮ ನಟ ಹಾಗೂ ನಟಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

2019ನೇ ಸಾಲಿನ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿ ಘೋಷಣೆ

ಅತ್ಯುತ್ತಮ ನಟ: ಸುದೀಪ್‌, ಪೈಲ್ವಾನ್‌ ಚಿತ್ರ
ಅತ್ಯುತ್ತಮ ನಟಿ: ಅನುಪಮಾ ಗೌಡ, ತ್ರಯಂಬಕಂ ಸಿನಿಮಾ
ಅತ್ಯುತ್ತಮ ಮೊದಲ ಚಿತ್ರ: ಮೋಹನದಾಸ. ಪಿ.ಶೇಷಾದ್ರಿ ನಿರ್ದೇಶನದ ಚಿತ್ರ
ದ್ವಿತೀಯ ಅತ್ಯುತ್ತಮ ಚಿತ್ರ: ಲವ್‌ ಮಾಕ್ವೈಲ್‌ ಸಿನಿಮಾ, ಡಾರ್ಲಿಂಗ್‌ ಕೃಷ್ಣ ನಿರ್ದೇಶನದ ಚಿತ್ರ
ತೃತೀಯ ಅತ್ಯುತ್ತಮ ಚಿತ್ರ: ಅರ್ಘ್ಯಂ, ವೈ.ಶ್ರೀನಿವಾಸ್‌ ನಿರ್ದೇಶನದ ಚಿತ್ರ
ಅತ್ಯುತ್ತಮ ಪೋಷಕ ನಟ: ತಬಲಾ ನಾಣಿ (ಕೆಮಿಸ್ಟ್ರಿ ಆಫ್‌ ಕರಿಯಪ್ಪ)
ಅತ್ಯುತ್ತಮ ಪೋಷಕ ನಟಿ: ಅನೂಷಾ ಕೃಷ್ಣ (ಬ್ರಾಹ್ಮಿಂ)

 

Tags:
error: Content is protected !!