Mysore
16
clear sky

Social Media

ಶನಿವಾರ, 13 ಡಿಸೆಂಬರ್ 2025
Light
Dark

Union Budget 2025: ಮಧ್ಯಮ ವರ್ಗಕ್ಕೆ ಬಂಪರ್‌: 12 ಲಕ್ಷ ಆದಾಯದವರೆಗೂ ತೆರಿಗೆ ವಿನಾಯಿತಿ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು ಕೇಂದ್ರ ಬಜೆಟ್‌ ಮಂಡನೆ ಮಾಡಿದ್ದು, ಮಧ್ಯಮ ವರ್ಗಕ್ಕೆ ಬಂಪರ್‌ ಗಿಫ್ಟ್‌ ಕೊಟ್ಟಿದ್ದಾರೆ.

ವಾರ್ಷಿಕ 12 ಲಕ್ಷದವರೆಗೆ ಆದಾಯ ಹೊಂದಿರುವವರು ತೆರಿಗೆ ಕಟ್ಟುವಂತಿಲ್ಲ ಎಂದು ನಿರ್ಮಲಾ ಸೀತಾರಾಮನ್‌ ಘೋಷಣೆ ಮಾಡಿದ್ದಾರೆ.

ಇನ್ನು ಪ್ರತಿ ಬಾರಿಯೂ ಬಜೆಟ್‌ನಲ್ಲಿ ಆದಾಯ ತೆರಿಗೆ ವಿನಾಯಿತಿಯನ್ನು ಹೆಚ್ಚಿಸಬೇಕು ಎಂಬ ಆಗ್ರಹ ಕೇಳಿ ಬರುತ್ತಿತ್ತು. ಹೀಗಾಗಿ ಈ ಬಾರಿ ಗರಿಷ್ಠ 10 ಲಕ್ಷದವರೆಗೆ ತೆರಿಗೆ ವಿನಾಯಿತಿ ನೀಡಬಹುದು ಎಂಬ ಮಾತುಗಳು ಕೇಳಿ ಬಂದಿತ್ತು. ಆದರೆ ಈ ಬಾರಿ ನಿರ್ಮಲಾ ಸೀತಾರಾಮನ್‌ ಅವರು ಇಂದು ಮಂಡಿಸಿದ ಬಜೆಟ್‌ನಲ್ಲಿ 12 ಲಕ್ಷ ರೂ ವರೆಗೆ ತೆರಿಗೆ ವಿನಾಯಿತಿ ಘೋಷಣೆ ಮಾಡಿದ ಮಧ್ಯಮ ವರ್ಗದವರಿಗೆ ಬಂಪರ್‌ ಘೋಷಣೆ ಮಾಡಿದ್ದಾರೆ.

 

Tags:
error: Content is protected !!