Mysore
29
overcast clouds

Social Media

ಶನಿವಾರ, 15 ಆಗಸ್ಟ್ 2026
Light
Dark

ರಾಜ್ ಅಭಿಮಾನಿ ಮನೆಗೆ ಯುವರಾಜ್ ಭೇಟಿ

ಶ್ರೀರಂಗಪಟ್ಟಣ : ಗಂಜಾಮ್ ನಲ್ಲಿರುವ ಡಾ.ರಾಜ್ ಕುಮಾರ್ ಅಭಿಮಾನಿ ಸರ್ಕಾರಿ ಶಾಲೆಯ ಶಿಕ್ಷಕ ಬಸವರಾಜು ರವರ ನೂತನ ಮನೆಗೆ ಯುವ ನಾಯಕ ನಟ ಯುವರಾಜ್ ಕುಮಾರ್ ಭೇಟಿ ನೀಡಿ ಶುಭ ಹಾರೈಸಿದ್ದಾರೆ.

ವರ ನಟರಾದ ನಮ್ಮ ತಾತನ ಅಭಿಮಾನಿಯ ಕುಟುಂಬದ ಕರೆಗೆ ಓಗೊಟ್ಟು ಅವರ ಮನೆಗೆ ಬಂದಿದ್ದು,
ತಮ್ಮ ಕುಟುಂಬದ ಮೇಲೆ ಇಟ್ಟಿರೋ ಅಭಿಮಾನಕ್ಕೆ ಚಿರಋಣಿ ಎಂದು ತಿಳಿಸಿದ್ದಾರೆ.

ಇದೇ ವೇಳೆ ಅಭಿಮಾನಿ ಕುಟುಂಬವು ಯುವರಾಜ್ ಕುಮಾರ್‌ರನ್ನು ಆತ್ಮೀಯವಾಗಿ ಸನ್ಮಾನಿಸಿ ತಮ್ಮ ನೂತನ ಮನೆಯ ಗೋಡೆಯ ಮೇಲೆ ಯುವರಾಜ್ ಕುಮಾರ್‌ರಿಂದ ಹಸ್ತಾಕ್ಷರ ಪಡೆದು ಸಂತಸ ವ್ಯಕ್ತಪಡಿಸಿದರು.

Tags:
error: Content is protected !!