Mysore
32
scattered clouds

Social Media

ಶನಿವಾರ, 25 ಏಪ್ರಿಲ 2026
Light
Dark

ರಾಜ್ಯ ಹೈಕೋರ್ಟ್‌: ಹೆಚ್ಚುವರಿ ನ್ಯಾಯಾಮೂರ್ತಿಯಾಗಿ ನದಾಫ್‌ ನೇಮಕ

ನವದೆಹಲಿ: ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಮೂರ್ತಿಯಾಗಿ ವಕೀಲ ತಾಜ್‌ ಅಲಿ ಮೌಲಾಸಾಬ್‌ ನದಾಫ್‌ ಅವರನ್ನು ನೇಮಸಲು ಕೇಂದ್ರ ಸರ್ಕಾರ ಅನಮೋದನೆ ನೀಡಿದೆ.

ನದಾಫ್‌ ಅವರನ್ನು ಹೆಚ್ಚುವರಿ ನ್ಯಾಯಾಮೂರ್ತಿಯಾಗಿ ನೇಮಿಸಲು ಸುಪ್ರೀಂ ಕೋರ್ಟ್‌ ಕೊಲಿಜಿಯಂ 2023ರ 19 ರಂದು ಶಿಫಾರಸ್ಸು ಮಾಡಿತ್ತು.

ನದಾಫ್‌ ಅವರ ಅವಧಿ ಎರಡು ವರ್ಷಗಳಾಗಿದೆ. ಹೈಕೋರ್ಟ್‌ನಲ್ಲಿ 62 ನ್ಯಾಯಮೂರ್ತಿ ಹುದ್ದೆಗಳ ಪೈಕಿ, 49 ಹುದ್ದೆಗಳು ಭರ್ತಿಯಾಗಿವೆ.

 

Tags:
error: Content is protected !!