Mysore
22
overcast clouds

Social Media

ಬುಧವಾರ, 26 ಆಗಸ್ಟ್ 2026
Light
Dark

ಮದುವೆ ಆಗಿಲ್ಲವೆಂಬ ಕಾರಣಕ್ಕೆ ಮನವೊಂದು ಓರ್ವ ವ್ಯಕ್ತಿ ಆತ್ಮಹತ್ಯೆ

ಕೊಡಗು: ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಬೋಯಿಕೇರಿ ಗ್ರಾಮದಲ್ಲಿ ಓರ್ವ ವ್ಯಕ್ತಿ ಮದುವೆ ಆಗಲಿಲ್ಲವೆಂಬ ಕಾರಣಕ್ಕೆ ಮನನೊಂದು ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ವ್ಯಕ್ತಿಯನ್ನು ದಿಲೀಪ್‌ ಅಲಿಯಾಸ್‌ ಅನಿ(40) ಎಂದು ಹೇಳಲಾಗಿದೆ. ಆತ ತನ್ನ ವಯಸ್ಸು 40 ವರ್ಷ ವಯಸ್ಸಾದರೂ ಮದುವೆಯಾಗಿಲ್ಲ ಎಂಬ ವಿಚಾರಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಘಟನೆಯ ಕುರಿತು ವಿರಾಜಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags:
error: Content is protected !!