Mysore
14
clear sky

Social Media

ಗುರುವಾರ, 05 ಫೆಬ್ರವರಿ 2026
Light
Dark

ಮುಡಾ ಪ್ರಕರಣ: ಫೆ.24ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧದ ಅರ್ಜಿ ವಿಚಾರಣೆಯನ್ನು ಫೆ.24ಕ್ಕೆ ಮುಂದೂಡಿಕೆ ಮಾಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.

ಲೋಕಾಯುಕ್ತ ಎಸ್‌ಪಿಪಿ ವೆಂಕಟೇಶ್‌ ಅಂತಿಮ ವರದಿ ಸಲ್ಲಿಸುವುದಕ್ಕಾಗಿ ಎರಡರಿಂದ ಮೂರು ದಿನಗಳ  ಕಾಲಾವಕಾಶಕ್ಕೆ ಮನವಿ ಮಾಡಿದರು.

ಈ ಹಿನ್ನಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್‌ ಗಜಾನನ ಭಟ್‌ ಅವರು ಅಂತಿಮ ವರದಿ ಸಲ್ಲಿಸಲು ಕಾಲಾವಕಾಶ ನೀಡಿ ವಿಚಾರಣೆಯನ್ನು ಫೆಬ್ರವರಿ 24ಕ್ಕೆ ಮುಂದೂಡಿಕೆ ಮಾಡಿದ್ದಾರೆ.

 

Tags:
error: Content is protected !!