Mysore
16
clear sky

Social Media

ಗುರುವಾರ, 25 ಡಿಸೆಂಬರ್ 2025
Light
Dark

ರಾಜ್ಯ ಯುವ ಕಾಂಗ್ರೆಸ್‌ ಅಧ್ಯಕ್ಷನಾಗಿ ಎಚ್‌.ಎಸ್‌.ಮಂಜುನಾಥ್‌ ಆಯ್ಕೆ

ಬೆಂಗಳೂರು: ಯುವ ಕಾಂಗ್ರೆಸ್‌ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಎಚ್‌.ಎಸ್‌.ಮಂಜುನಾಥ್‌ ಅವರನ್ನು ಆಯ್ಕೆ ಮಾಡಿ ಕಾಂಗ್ರೆಸ್‌ ಆದೇಶ ಹೊರಡಿಸಿದೆ.

ಇತ್ತೀಚಿಗೆ ನಡೆದ ಚುನಾವಣೆಯಲ್ಲಿ ಎಚ್‌ಎಸ್‌ ಮಂಜುನಾಥ್‌ 5,67,343 ಮತಗಳನ್ನು ಪಡೆಯುವ ಮೂಲಕ ಮೊದಲ ಸ್ಥಾನ ಪಡೆದಿದ್ದರು.

ದೀಪಿಕಾ ರೆಡ್ಡಿ 2,95,705 ಮತಗಳನ್ನು ಪಡೆದು ಎರಡನೇ ಸ್ಥಾನ, ಅಬ್ದುಲ್‌ ರಹಿಮಾನ್‌ 45,968 ಮತ ಗಳಿಸಿ ಮೂರನೇ ಸ್ಥಾನ ಪಡೆದಿದ್ದರು.

ಈ ಕುರಿತು ಇಂಡಿಯನ್‌ ಯೂತ್‌ ಕಾಂಗ್ರೆಸ್‌ ಅಧ್ಯಕ್ಷ ಭಾನು ಚಿಬ್‌ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

Tags:
error: Content is protected !!