ಮೈಸೂರು: ಮೈಸೂರು ಜಿಲ್ಲಾ ಪಂಚಾಯಿತಿ ನೂತನ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಾಗಿ ಯುಕೇಶ್ ಕುಮಾರ್ ಅವರು ಸೋಮವಾರ ಅಧಿಕಾರ ವಹಿಸಿಕೊಂಡರು.
ನಿರ್ಗಮಿತ ಸಿಇಒ ಕೆ.ಎಂ ಗಾಯಿತ್ರಿ ಅವರು ನೂತನ ಸಿಇಒ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡು ಅಧಿಕಾರವನ್ನು ವರ್ಗಾಯಿಸಿದರು.