Mysore
31
few clouds

Social Media

ಶುಕ್ರವಾರ, 10 ಏಪ್ರಿಲ 2026
Light
Dark

ಮೈಸೂರು| ಕಾರು ಹಾಗೂ ಕೆಎಸ್‌ಆರ್‌ಟಿಸಿ ಬಸ್‌ ನಡುವೆ ಮುಖಾಮುಖಿ ಡಿಕ್ಕಿ: ನಜ್ಜುಗುಜ್ಜಾದ ಕಾರು

ಮೈಸೂರು: ಕಾರು ಹಾಗು ಕೆಎಸ್‌ಆರ್‌ಟಿಸಿ ಬಸ್‌ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನ ಮುಂಭಾಗ ನಜ್ಜುಗುಜ್ಜಾದ ಘಟನೆ ಮೈಸೂರಿನ ಕೆ.ಜಿ.ಕೊಪ್ಪಲು ಮುಖ್ಯರಸ್ತೆಯಲ್ಲಿ ನಡೆದಿದೆ.

ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂಬ ಮಾಹಿತಿ ಲಭ್ಯವಾಗಿದ್ದು, ಘಟನಾ ಸ್ಥಳಕ್ಕೆ ಲಕ್ಷ್ಮೀಪುರಂ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಬಂಧ ಲಕ್ಷ್ಮಿಪುರಂ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Tags:
error: Content is protected !!