Mysore
30
few clouds

Social Media

ಮಂಗಳವಾರ, 26 ಮೇ 2026
Light
Dark

ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವು

Man dies after coming in contact with a snapped electric wire

ಮಡಿಕೇರಿ : ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಕುಶಾಲನಗರದ ಬೈಚನಹಳ್ಳಿಯಲ್ಲಿ ಸೋಮವಾರ ನಡೆದಿದೆ. ಕುಶಾಲನಗರದ ಬೈಚನಹಳ್ಳಿ ನಿವಾಸಿ ಬಿ.ಬಿ.ಮೋಹನ್ (63)ಮೃತಪಟ್ಟವರು.

ರೈತ ಸಹಕಾರ ಭವನದ ಬಳಿ 11 ಕೆವಿ ವಿದ್ಯುತ್ ತಂತಿ ನೆಲಕ್ಕೆ ಬಿದ್ದಿದೆ. ಇದನ್ನು ಗಮನಿಸಿದೆ ತುಳಿದು ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಹಾಗೂ ಕೆಇಬಿ ಇಂಜಿನಿಯರ್ ಸಿಬ್ಬಂದಿಗಳು ಭೇಟಿ ಪರಿಹಾರದ ಭರವಸೆ ನೀಡಿದ್ದಾರೆ.

Tags:
error: Content is protected !!