Mysore
23
clear sky

Social Media

ಗುರುವಾರ, 22 ಜನವರಿ 2026
Light
Dark

ರಾಜ್ಯದ 15 ಜಿಲ್ಲೆಗಳಲ್ಲಿ ಮೇ.6ರವರೆಗೆ ಧಾರಾಕಾರ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

weather rain alert karnataka

ಬೆಂಗಳೂರು: ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮೇ.6ರವರೆಗೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ, ಯಾದಗಿರಿ, ಬಳ್ಳಾರಿ, ಚಾಮರಾಜನಗರದಲ್ಲಿ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ:- ಕೊಡಗಿನಲ್ಲಿ ರಾತ್ರಿ ಸುರಿದ ಮಳೆಗೆ ಭಾರೀ ಅವಾಂತರ

ಮೇ.6ರವರೆಗೂ ಧಾರಾಕಾರ ಮಳೆಯಾಗಲಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ:- ಮೈಸೂರು| ಮನೆ ಮೇಲೆ ಉರುಳಿದ ಮರ, ವಿದ್ಯುತ್‌ ಕಂಬ: ತಪ್ಪಿದ ಭಾರೀ ಅನಾಹುತ

Tags:
error: Content is protected !!