Mysore
21
overcast clouds

Social Media

ಶುಕ್ರವಾರ, 19 ಜೂನ್ 2026
Light
Dark

ಡಿ.ಕೆ. ಶಿವಕುಮಾರ್ ಜನ್ಮದಿನ; ಆಫ್ರಿಕನ್ ಸಿಂಹ ದತ್ತು ಪಡೆದ ರಾಜ್ಯ ಯುವ ಕಾಂಗ್ರೆಸ್

dk shivakumar birthday

ಮೈಸೂರು : ರಾಜ್ಯದ ಉಪಮುಖ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ ಶಿವಕುಮಾರ್‌ ಅವರು ಜನ್ಮದಿನದ ಅಂಗವಾಗಿ ಯುವ ಕಾಂಗ್ರೆಸ್‌ ಆಫ್ರಿಕನ್‌ ಸಿಂಹವನ್ನು ದತ್ತು ಪಡೆದಿದೆ

ಮೈಸೂರು ಮೃಗಲಯದಲ್ಲಿ ಆಫ್ರಿಕನ್ ಸಿಂಹವನ್ನು ದತ್ತು ಪಡೆಯಲಾಗಿದ್ದು, ಮಂಜುನಾಥ್ ಗೌಡ ಅವರ ನೇತೃತ್ವದ ಪ್ರದೇಶ ಯುವ ಕಾಂಗ್ರೆಸ್ ಒಂದು ವರ್ಷಕ್ಕೆ ದತ್ತು ಪಡೆದಿದೆ.

ಪ್ರತಿ ವರ್ಷ ದತ್ತು ನವೀಕರಣಕ್ಕೆ ನಿರ್ಧರಿಸಿದೆ. ವರ್ಷಕ್ಕೆ ದತ್ತು ಮೊತ್ತ 2 ಲಕ್ಷ ರೂಪಾಯಿಗಳಾಗಿವೆ.

Tags:
error: Content is protected !!