Mysore
19
scattered clouds

Social Media

ಶನಿವಾರ, 24 ಜನವರಿ 2026
Light
Dark

ಮೈಸೂರು | ನಾಳೆ ನಗರದ ವಿವಿಧೆಡೆ ವಿದ್ಯುತ್‌ ವ್ಯತ್ಯಯ

Mysuru: No electricity all day tomorrow in this area!

ಮೈಸೂರು: ವಿವಿ ಮೊಹಲ್ಲಾ ವಿಭಾಗ ವ್ಯಾಪ್ತಿಯ ೬೬/೧೧ ಕೆವಿ ಆರ್.ಕೆ.ನಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ೧ನೇ ಮಾಸಿಕ ನಿರ್ವಹಣಾ ಕೆಲಸದ ನಿಮಿತ್ತ ಜೂ.೩ ರಂದು ಬೆಳಿಗ್ಗೆ ೧೦ ರಿಂದ ಸಂಜೆ ೬ ಗಂಟೆಯವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ.

ಏಲ್ಲೆಲ್ಲಿ ವ್ಯತ್ಯಯ?
ನಗರದ ತೊಣಚಿಕೊಪ್ಪಲು, ಹರಿಹರ ಹೋಟೆಲ್, ಅಮ್ಮ ಕಾಂಪ್ಲೆಕ್ಸ್, ನ್ಯೂ ಕಾಂತರಾಜ ಅರಸ್ ರಸ್ತೆ, ಆರ್‌ಟಿಟಿಸಿ ಕಾಂಪ್ಲೆಕ್ಸ್, ಅರವಿಂದ ನಗರ, ಕುವೆಂಪುನಗರ ಎಂ ಬ್ಲಾಕ್, ಎನ್ ಬ್ಲಾಕ್, ಕೆ ಬ್ಲಾಕ್, ಕುವೆಂಪುನಗರ ಕೆಎಚ್‌ಬಿ ಕಾಲೋನಿ, ಅನಿಕೇತನ ರಸ್ತೆ, ಪಡುವಣ ರಸ್ತೆ, ಸರಸ್ವತಿಪುರಂ ೧ ರಿಂದ ೪ನೇ ಮುಖ್ಯ ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ಪಂಚಮಂತ್ರ ರಸ್ತೆ, ಎಂ ಬ್ಲಾಕ್ ಲೈಬ್ರರಿ, ಪಾಂಡುರಂಗ ದೇವಸ್ಥಾನ, ವಿವೇಕಾನಂದ ವೃತ್ತ, ವಿವೇಕಾನಂದನಗರ, ಇಡಬ್ಲ್ಯೂಎಸ್ ಗಣಪತಿ ದೇವಸ್ಥಾನ, ಎಂಎಲ್‌ಎ ವಿಶ್ವನಾಥ್ ಮನೆ ಸುತ್ತಮುತ್ತ, ಕೆನರಾ ಬ್ಯಾಂಕ್, ಬಿಜಿಎಸ್ ಬಾಲ ಜಗನ್ನಾಥ ಶಾಲೆ, ಎಸ್‌ಬಿಎಂ ಕಾಲೋನಿ, ಶಿವ ಟೆಂಪಲ್, ಸೂರ್ಯ ಲೇಔಟ್, ನಿಮಿಷಾಂಬ ಲೇಔಟ್, ಕಂದಾಯನಗರ ೩ನೇ ಹಂತ, ಗಿರಿಯಪ್ಪ ನಿಂಗೇಗೌಡ ಲೇಔಟ್, ಟೆಂಪಲ್ ಬೆಲ್ ಲೇಔಟ್, ಮಹಾಲಿಂಗೇಶ್ವರ ದೇವಸ್ಥಾನ, ಕಬಿನಿ ಲೇಔಟ್, ಎಸ್‌ಎಂಎಸ್ ಸ್ಕೂಲ್ ಲೇಔಟ್, ಕಂದಾಯ ಲೇಔಟ್, ಹಂಸ ಲೇಔಟ್ ೧ನೇ ಹಂತ, ಗಗನ ಶೇಖರ ಲೇಔಟ್, ಹುಲಿನಾರಾಯಣಪ್ಪ ಲೇಔಟ್, ಭವ್ಯ ಭಾರತಿ ಲೇಔಟ್, ಎಂಡಿಸಿಸಿ ಬ್ಯಾಂಕ್ ಎಂಪ್ಲಾಯಿಸ್ ಲೇಔಟ್, ಟಿ.ಕೆ. ಸ್ಟುಡಿಯೋ ಲೇಔಟ್, ಕಂದಾಯ ಲೇಔಟ್ ೨ನೇ ಹಂತ, ತಪೋವನ, ಅನ್ನಪೂರ್ಣ ಲೇಔಟ್, ಎಂಡಿಸಿಸಿ ಲೇಔಟ್, ಶ್ರೀರಾಂಪುರ, ಪ್ರೀತಿ ಲೇಔಟ್, ಡಿವಿಜಿ ಲೇಔಟ್,ಟಿ.ಕೆ. ರಾಮ್ ಲೇಔಟ್, ಚಿದಾನಂದ ಮತ್ತು ರಕ್ಷಾ ಲೇಔಟ್, ಆರ್‌ಕೆ ನಗರ ಕೆ ಬ್ಲಾಕ್, ವಾಸು ಲೇಔಟ್, ಮುಡಾ ಎಂಪ್ಲಾಯಿಸ್ ಲೇಔಟ್, ಮಾಧವ ಪಾರ್ಕ್, ಇ ಮತ್ತು ಎಫ್ ಬ್ಲಾಕ್, ಜನತಾನಗರ, ಶಾರಾದಾದೇವಿ ನಗರ, ನಿವೇದಿತಾ ನಗರ, ಬಸವೇಶ್ವರ ನಗರ, ಗಂಗೋತ್ರಿ ಹುಡ್ಕೋ ಲೇಔಟ್, ಸಬ್‌ರಿಜಿಸ್ಟ್ರಾರ್ ಆಫೀಸ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯಾಗುವುದರಿಂದ ಸಾರ್ವಜನಿಕರು ಸಹಕರಿಸಬೇಕು ಎಂದು ಸೆಸ್ಕ್ ವಿವಿ ಮೊಹಲ್ಲಾ ವಿಭಾಗದ, ಕಾರ್ಯನಿರ್ವಾಹಕ ಇಂಜಿನಿಯರ್(ವಿ)ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Tags:
error: Content is protected !!