Mysore
25
haze

Social Media

ಗುರುವಾರ, 01 ಜನವರಿ 2026
Light
Dark

ಓದುಗರ ಪತ್ರ: ಆರ್‌ಸಿಬಿ ತಂಡಕ್ಕೆ ಅಭಿನಂದನೆಗಳು

dgp murder case

೨೦೨೫ನೇ ಸಾಲಿನ ಐಪಿಎಲ್ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಉತ್ತಮ ಪ್ರದರ್ಶನ ನೀಡುವುದರೊಂದಿಗೆ ೧೮ ವರ್ಷಗಳ ನಂತರ ಕಪ್ ಗೆದ್ದು ಅಭಿಮಾನಿಗಳ ಆಸೆಯನ್ನು ಈಡೇರಿಸಿದೆ. ಐಪಿಎಲ್ ಆರಂಭವಾದಾಗಿನಿಂದ ಮೂರು ಬಾರಿ ಫೈನಲ್ ತಲುಪಿದ್ದರೂ ಕಪ್ ಗೆದ್ದಿರಲಿಲ್ಲ. ಆದರೆ ಈ ಬಾರಿಯ ಫೈನಲ್ ಪಂದ್ಯವನ್ನು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ವಿರುದ್ಧ ಗೆಲುವು ಸಾಧಿಸುವುದರ ಮೂಲಕ ಅಭಿಮಾನಿಗಳ ನಿರೀಕ್ಷೆಯನ್ನು ಹುಸಿಗೊಳಿಸದೆ ವಿಜಯಿಯಾಗಿದೆ. ಎಲ್ಲ ಆಟಗಾರರಿಗೂ ಅಭಿನಂದನೆಗಳು.

ನಾಗೇಶ್, ಮಾನಸಗಂಗೋತ್ರಿ, ಮೈಸೂರು

Tags:
error: Content is protected !!