Mysore
19
clear sky

Social Media

ಗುರುವಾರ, 12 ಫೆಬ್ರವರಿ 2026
Light
Dark

Banglore|ಬೆಂಗಳೂರು: ಮಾಜಿ ಸಚಿವ ಬಿ.ನಾಗೇಂದ್ರಗೂ ಬೆಳ್ಳಂಬೆಳಿಗ್ಗೆ ಶಾಕ್‌ ಕೊಟ್ಟ ಇಡಿ

b nagendra

ಬೆಂಗಳೂರು: ಮಾಜಿ ಸಚಿವ ಬಿ.ನಾಗೇಂದ್ರಗೂ (B.Nagendra) ಇಡಿ ಶಾಕ್‌ ಎದುರಾಗಿದ್ದು, ಬೆಂಗಳೂರಿನಲ್ಲಿ ದಾಳಿ ನಡೆಸಿದ ಇಡಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಶಾಸಕರ ಭವನದಲ್ಲಿರುವ ಬಿ.ನಾಗೇಂದ್ರ ಕೊಠಡಿ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಬಳ್ಳಾರಿ, ಬೆಂಗಳೂರಿನಲ್ಲಿ ಏಕಕಾಲಕ್ಕೆ ಇಡಿ ದಾಳಿ ನಡೆಸಿದೆ.

ಈ ಮೂಲಕ ಕೈ ನಾಯಕರಿಗೆ ಬೆಳ್ಳಂಬೆಳಿಗ್ಗೆ ಇಡಿ ಶಾಕ್‌ ಎದುರಾಗಿದ್ದು, ಇಡಿ ಅಧಿಕಾರಿಗಳು ಮೂಲೆ ಮೂಲೆಯನ್ನೂ ಬಿಡದೇ ಹುಡುಕಾಟ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನು ಮನೆಯಲ್ಲಿ ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಕಾಂಗ್ರೆಸ್‌(Congress) ನಾಯಕರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ.

Tags:
error: Content is protected !!