ಟೆಲ್ ಅವೀವ್ : ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ನಿವಾಸವನ್ನು ಗುರಿಯಾಗಿಸಿಕೊಂಡು ಇರಾನ್ ಕ್ಷಿಪಣಿ ದಾಳಿ ನಡೆಸಿದೆ ಎಂದು ಅಲ್ ಜಜೀರಾ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಇಸ್ರೇಲ್‌ನ ಸಿಸೇರಿಯಾದಲ್ಲಿರುವ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ನಿವಾಸವನ್ನು ಗುರಿಯಾಗಿಸಿಕೊಂಡು ಮತ್ತೆ ಕ್ಷಿಪಣಿ ದಾಳಿ ನಡೆದಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.




