Mysore
22
broken clouds

Social Media

ಬುಧವಾರ, 12 ಆಗಸ್ಟ್ 2026
Light
Dark

ಬಾಹ್ಯಾಕಾಶದಲ್ಲಿರುವ ಶುಭಾಂಶು ಶುಕ್ಲಾ ಜೊತೆ ಪ್ರಧಾನಿ ಮೋದಿ ಸಂವಾದ

Prime Minister Modi Holds a Conversation with Shubhamshu Shukla in Outer Space

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ತಲುಪಿರುವ ಭಾರತೀಯ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದ್ದಾರೆ.

ಬಾಹ್ಯಾಕಾಶ ನಿಲ್ಧಾಣ ತಲುಪಿದ್ದ ಕೂಡಲೇ ಸಂದೇಶ ರವಾನಿಸಿದ್ದ ಶುಕ್ಲಾ ಅವರು, ಭಾರತೀಯ ಜನರ ಪ್ರೀತಿ ಹಾಗೂ ಆಶೀರ್ವಾದದಿಂದಲೇ ನನ್ನನ್ನು ಬಾಹ್ಯಾಕಾಶ ನಿಲ್ದಾಣಕ್ಕೆ ಕರೆತಂದಿದೆ ಎಂದು ಹೇಳಿದ್ದರು.

ಇದೀಗ ಪ್ರಧಾನಿ ಕಚೇರಿ ತನ್ನ ಅಧಿಕೃತ ಎಕ್ಸ್ ಹ್ಯಾಂಡಲ್ ನಲ್ಲಿ ಶುಭಾಂಶು ಶುಕ್ಲಾ ಅವರೊಂದಿಗೆ ಪ್ರಧಾನಿ‌ ಮೋದಿ ಸಂವಹನ ನಡೆಸಿದ್ದಾರೆ ಎಂದು ಅವರಿಬ್ಬರ ಫೋಟೋವನ್ನು ಪೋಸ್ಟ್ ಮಾಡಿದೆ.

Tags:
error: Content is protected !!