Mysore
28
scattered clouds

Social Media

ಮಂಗಳವಾರ, 13 ಜನವರಿ 2026
Light
Dark

ಡೀಸೆಲ್‌ ಸಾಗಿಸುತ್ತಿದ್ದ ಗೂಡ್ಸ್‌ ರೈಲಿನಲ್ಲಿ ಬೆಂಕಿ: 5 ಬೋಗಿಗಳು ಸುಟ್ಟು ಕರಕಲು

Fire in goods train carrying diesel: 5 coaches gutted

ತಮಿಳುನಾಡು: ಡೀಸೆಲ್‌ ಸಾಗಿಸುತ್ತಿದ್ದ ಗೂಡ್ಸ್‌ ರೈಲು ಹಳಿ ತಪ್ಪಿದ ಪರಿಣಾಮ ಭಾರೀ ಪ್ರಮಾಣದಲ್ಲಿ ಬೆಂಕಿ ಹೊತ್ತಿ ಉರಿದ ಘಟನೆ ತಮಿಳುನಾಡಿನ ತಿರುವಳ್ಳೂರು ಬಳಿ ಸಂಭವಿಸಿದೆ.

ಚೆನ್ನೈ ಬಂದರಿನಿಂದ ಡೀಸೆಲ್‌ ಸಾಗಿಸುತ್ತಿದ್ದ ಸರಕು ಸಾಗಣೆ ರೈಲು ತಿರುವಳ್ಳೂರು ಬಳಿ ಇದ್ದಕ್ಕಿದ್ದಂತೆ ಹಳಿತಪ್ಪಿದೆ. ಈ ವೇಳೆ ರೈಲಿನಲ್ಲಿದ್ದ ಡೀಸೆಲ್‌ ಟ್ಯಾಂಕರ್‌ನಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡು ಸುತ್ತಲೂ ದಟ್ಟ ಹೊಗೆ ಆವರಿಸಿಕೊಂಡಿತ್ತು.

ಘಟನೆಯಲ್ಲಿ ಐದು ಬೋಗಿಗಳು ಸುಟ್ಟು ಕರಕಲಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ. ಸ್ಥಳದಲ್ಲಿ 10ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದರು.

Tags:
error: Content is protected !!