Mysore
19
broken clouds

Social Media

ಭಾನುವಾರ, 25 ಜನವರಿ 2026
Light
Dark

ಜುಲೈ.19ರಂದು ಮೈಸೂರಿನಲ್ಲಿ ಸಾಧನಾ ಸಮಾವೇಶ: ಸಚಿವ ಎಚ್‌ಸಿಎಂ ಸ್ಥಳ ಪರಿಶೀಲನೆ

Sadhana samavesha held in Mysore on July 19 Minister HCM inspects the venue

ಮೈಸೂರು: ಇದೇ ಜುಲೈ.19ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ರಾಜ್ಯ ಸರ್ಕಾರದ ಸಾಧನಾ ಸಮಾವೇಶ ನಡೆಯಲಿದ್ದು, ಇಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಅವರು ಸ್ಥಳ ಪರಿಶೀಲನೆ ನಡೆಸಿದರು.

ಜುಲೈ.19ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸಾಧನಾ ಸಮಾವೇಶ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮೈದಾನಕ್ಕೆ ಭೇಟಿ ನೀಡಿದ ಸಚಿವರು, ಕಾರ್ಯಕ್ರಮದ ಸಿದ್ಧತೆ ಪರಿಶೀಲನೆ ನಡೆಸಿದರು.

ಈ ವೇಳೆ ಶಾಸಕರಾದ ಹರೀಶ್‌ ಗೌಡ, ತನ್ವೀರ್‌ ಸೇಠ್, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ಮೈಸೂರು ನಗರ ಪೊಲೀಸ್‌ ಆಯುಕ್ತರಾದ ಸೀಮಾ ಲಾಟ್ಕರ್‌ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags:
error: Content is protected !!