Mysore
24
mist

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

Blog Page 2

HomeBlog Page 2

ಬರ್ಮಿಂಗ್ ಹ್ಯಾಮ್ : ಕಾಮನ್ವೆಲ್ತ್ 2022ರ ಕ್ರೀಡಾಕೂಟದಲ್ಲಿ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾರತವು ಮೂರನೇ ಚಿನ್ನದ ಪದಕವನ್ನು ಪಡೆದುಕೊಂಡಿದೆ. 73 ಕೆಜಿ ವಿಭಾಗದಲ್ಲಿ ಅಂಚಿತ ಶೆಯುಲಿ ಅವರು ವಿಜೇತರಾಗಿದ್ದು ಭಾನುವಾರ ರಾತ್ರಿ ನಡೆದ ಫೈನಲ್ ಸ್ಪರ್ಧೆಯಲ್ಲಿ 313 ಕೆಜಿ ಭಾರ ಎತ್ತುವ ಮೂಲಕ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ದಾಖಲೆ ಬರೆದಿದ್ದಾರೆ. ಪಶ್ಚಿಮ ಬಂಗಾಳದ 20 ವರ್ಷದ ಅಂಚಿತ ಶೆಯುಲಿ ಸ್ನ್ಯಾಚ್ ವಿಭಾಗದಲ್ಲಿ ಮೊದಲ ಸಲ 143 ಕೆಜಿ ಎತ್ತಿ ಬಳಿಕ ಕ್ಲೀನ್ ಅಂಡ್ ಜರ್ಕ್ ವಿಭಾಗದಲ್ಲಿ 170 ಕೆಜಿ ಭಾರ ಎತ್ತುವುದರ ಮೂಲಕ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ

  • more articles

‌ ಬೆಂಗಳೂರು: ಇಲ್ಲಿನ ಎಂ ಚಿನ್ನಸ್ವಾಮಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ನ್ಯೂಜಿಲೆಂಡ್‌ ತಂಡಗಳ ನಡುವಿನ ಮೊದಲ ಟೆಸ್ಟ್‌ ಪಂದ್ಯದ ಎರಡನೇ ದಿನದಾಟದಂತ್ಯಕ್ಕೆ ನ್ಯೂಜಿಲೆಂಡ್‌ 134 ರನ್‌ಗಳ ಮುನ್ನಡೆ ಕಾಯ್ದುಕೊಂಡು ಭಾರತದ ವಿರುದ್ಧ ಮೇಲುಗೈ ಸಾಧಿಸಿದೆ. ಮಳೆ ಕಾರಣದಿಂದಾಗಿ …

ಬೆಂಗಳೂರು: ಇಲ್ಲಿನ ಎಂ ಚಿನ್ನಸ್ವಾಮಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ನ್ಯೂಜಿಲೆಂಡ್‌ ತಂಡಗಳ ನಡುವಿನ ಮೊದಲ ಟೆಸ್ಟ್‌ ಪಂದ್ಯದ ಎರಡನೇ ದಿನದಾಟದಂತ್ಯಕ್ಕೆ ನ್ಯೂಜಿಲೆಂಡ್‌ 134 ರನ್‌ಗಳ ಮುನ್ನಡೆ ಕಾಯ್ದುಕೊಂಡು ಭಾರತದ ವಿರುದ್ಧ ಮೇಲುಗೈ ಸಾಧಿಸಿದೆ. ಮಳೆ ಕಾರಣದಿಂದಾಗಿ ಒಂದು …

ಬೆಂಗಳೂರು: ನಗರದಲ್ಲಿ ಕಳೆದ ಎರಡು ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಇಂದು ( ಅಕ್ಟೋಬರ್‌ 16 ) ಸಹ ವರುಣ ತನ್ನ ಆರ್ಭಟವನ್ನು ಮುಂದುವರಿಸಿದ್ದಾನೆ. ಪರಿಣಾಮ ಇಂದಿನಿಂದ ಆರಂಭವಾಗಬೇಕಿದ್ದ ಭಾರತ ಮತ್ತು ನ್ಯೂಜಿಲೆಂಡ್‌ ತಂಡಗಳ ನಡುವಿನ ಮೊದಲ ಟೆಸ್ಟ್‌ ಪಂದ್ಯದ ಮೊದಲ …

ಗ್ವಾಲಿಯರ್:‌ ಇಲ್ಲಿ ನಡೆದ ಭಾರತ ಮತ್ತು ಬಾಂಗ್ಲಾದೇಶ ತಂಡಗಳ ನಡುವಿನ ಪ್ರಥಮ ಟಿ20 ಪಂದ್ಯದಲ್ಲಿ ಭಾರತ 7 ವಿಕೆಟ್‌ಗಳ ಭರ್ಜರಿ ಗೆಲುವನ್ನು ಕಾಣುವ ಮೂಲಕ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿದೆ. ಪಂದ್ಯದಲ್ಲಿ ಟಾಸ್‌ ಗೆದ್ದ …

ದುಬೈ: ಇಲ್ಲಿನ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ ವನಿತೆಯರ ಟಿ20 ವಿಶ್ವಕಪ್‌ 2024 ಟೂರ್ನಿಯ ಗ್ರೂಪ್‌ ಹಂತದ 7ನೇ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ 6 ವಿಕೆಟ್‌ಗಳ ಗೆಲುವನ್ನು ದಾಖಲಿಸಿದೆ. ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಪಾಕಿಸ್ತಾನ …

Most Viewed