Mysore
26
scattered clouds

Social Media

ಶುಕ್ರವಾರ, 02 ಜನವರಿ 2026
Light
Dark

ಕೆಆರ್‌ಎಸ್‌ ಹಿನ್ನೀರಿನಲ್ಲಿ ಮೂವರು ವಿದ್ಯಾರ್ಥಿಗಳು ನೀರುಪಾಲು

Three students drown in KRS backwater

ಮೈಸೂರು : ಪ್ರವಾಸಕ್ಕೆಂದು ಬಂದಿದ್ದ ಮೂವರು ನರ್ಸಿಂಗ್‌ ವಿದ್ಯಾರ್ಥಿಗಳು‌ ಮೀನಾಕ್ಷಿಪುರದ ಕೆಆರ್‌ಎಸ್ ನದಿಯ ಹಿನ್ನೀರಿನಲ್ಲಿ ಮುಳುಗಿ ಮೃತಪಟ್ಟಿರು ದುರ್ಘಟನೆ ಭಾನುವಾರ ನಡೆದಿದೆ.

ಮೃತರನ್ನು ಮಂಡ್ಯದ ನರ್ಸಿಂಗ್‌ ಕಾಲೇಜಿನ ವಿದ್ಯಾರ್ಥಿಗಳಾದ ಪ್ರಶಾಂತ್‌, ಸಿದ್ದ ಮತ್ತು ಕೃಷ್ಣ ಎಂದು ಗುರುತಿಸಲಾಗಿದೆ.

ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಈ ಸಂಬಂಧ ಇಲವಾಲ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

Tags:
error: Content is protected !!