Mysore
29
overcast clouds

Social Media

ಮಂಗಳವಾರ, 28 ಜುಲೈ 2026
Light
Dark

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಸಮರ್ಥಿಸಿಕೊಂಡ ಶಾಸಕ ಹರೀಶ್‌ ಗೌಡ

haishgowda

ಮೈಸೂರು: ನಾಲ್ವಡಿ ಕೃಷ್ಣರಾಜ ಒಡೆಯರ್‌ಗಿಂತ ಅಭಿವೃದ್ಧಿ ಮಾಡಿದ್ದು ಸಿದ್ದರಾಮಯ್ಯ ಎಂಬ ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆಯನ್ನು ಕಾಂಗ್ರೆಸ್‌ ಶಾಸಕ ಹರೀಶ್‌ ಗೌಡ ಸಮರ್ಥಿಸಿಕೊಂಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರಿಗೆ ಬಿಜೆಪಿಯವರ ಕೊಡುಗೆ ಏನು? ಅವರು ನಮ್ಮ ಬಗ್ಗೆ ಮಾತನಾಡಲು ಏನು ನೈತಿಕತೆ ಇದೆ? ನಾಲ್ವಡಿ ಕೃಷ್ಣರಾಜರ ನಂತರ ಮೈಸೂರಿಗೆ ಹಲವಾರು ಕೊಡುಗೆಗಳನ್ನು ಸಿದ್ದರಾಮಯ್ಯ ಕೊಟ್ಟಿದ್ದಾಎ. ಬಿಜೆಪಿಯವರಿಗೆ ಬೇರೆ ಏನು ಕೆಲಸ ಇಲ್ಲ. ಆದ್ದರಿಂದ ಅವರು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

Tags:
error: Content is protected !!