Mysore
22
mist

Social Media

ಗುರುವಾರ, 29 ಜನವರಿ 2026
Light
Dark

ದರ್ಶನ್‌ ಫ್ಯಾನ್ಸ್‌ನಿಂದ ರಮ್ಯಾಗೆ ಅಶ್ಲೀಲ ಮೆಸೇಜ್:‌ ಬೆಂಗಳೂರು ಕಮೀಷನರ್‌ಗೆ ಕೆಪಿಸಿಸಿ ಮಹಿಳಾ ಘಟಕದಿಂದ ದೂರು

ramya

ಬೆಂಗಳೂರು: ನಟ ದರ್ಶನ್‌ ಅಭಿಮಾನಿಗಳಿಂದ ನಟಿ ರಮ್ಯಾಗೆ ಅಶ್ಲೀಲ ಮೆಸೇಜ್‌ ಕಳುಹಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರು ಕಮಿಷನರ್‌ಗೆ ಕೆಪಿಸಿಸಿ ಮಹಿಳಾ ಘಟಕ ದೂರು ನೀಡಿದೆ.

ನಟಿ ರಮ್ಯಾ ಪರ ಕೆಪಿಸಿಸಿ ಮಹಿಳಾ ಘಟಕ ನಿಂತಿದ್ದು, ಬೆಂಗಳೂರು ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ಗೆ ದೂರು ನೀಡಿರುವ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯಾರೆಡ್ಡಿ ಅವರು ದೂರು ನೀಡಿದ್ದಾರೆ.

Tags:
error: Content is protected !!