Mysore
26
scattered clouds

Social Media

ಸೋಮವಾರ, 15 ಜೂನ್ 2026
Light
Dark

ನೋ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ ಪೊಲೀಸ್ ವಾಹನಕ್ಕೆ ಫೈನ್

ಮಡಿಕೇರಿ ನಗರದ ಕಾಲೇಜು ರಸ್ತೆಯ ಏಕಮುಖ ರಸ್ತೆಯಲ್ಲಿ ನೋ ಪಾರ್ಕಿಂಗ್ ಸ್ಥಳದಲ್ಲಿ ನಿಂತಿದ್ದ ಮಹಿಳಾ ಸಹಾಯವಾಣಿ (ಪಿಂಕ್ ಗಸ್ತು ವಾಹನ )ಕ್ಕೆ ಮಡಿಕೇರಿ ಸಂಚಾರಿ ಪೊಲೀಸರು ದಂಡ ವಿಧಿಸಿದ್ದಾರೆ.

ವಾಹನ ಸಂಖ್ಯೆ KA02 G 1815 ವಾಹನ ಚಾಲಕ ಜಯಶಂಕರ್ ರಿಗೆ 500ರೂ ದಂಡ ವಿಧಿಸಲಾಗಿದೆ. ಸಂಚಾರಿ ಪೊಲೀಸ್ ರ ಕರ್ತವ್ಯ ನಿಷ್ಠೆಯನ್ನು ಗಮನಿಸಿದ ಸ್ಥಳೀಯರು ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Tags:
error: Content is protected !!