Mysore
28
light rain

Social Media

ಶುಕ್ರವಾರ, 31 ಜುಲೈ 2026
Light
Dark

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯಾದ್ಯಂತ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗುವ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ನಾಳೆ ವಾಯುಭಾರ ಕುಸಿತವಾಗುವ ಪರಿಣಾಮ ರಾಜ್ಯಾದ್ಯಂತ ಮುಂದಿನ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನಾಳೆಯಿಂದ ಆಗಸ್ಟ್.‌17ರವರೆಗೆ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಬೆಂಗಳೂರಿನಲ್ಲೂ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚನೆ ನೀಡಿದೆ.

Tags:
error: Content is protected !!