Mysore
22
broken clouds

Social Media

ಮಂಗಳವಾರ, 27 ಜನವರಿ 2026
Light
Dark

ನಾಗರಹೊಳೆ ಸಫಾರಿಯಲ್ಲಿ ಪ್ರವಾಸಿಗರಿಗೆ ಹುಲಿಗಳ ದರ್ಶನ

tiger

ಎಚ್.ಡಿ.ಕೋಟೆ: ನಾಗರಹೊಳೆ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಹುಲಿಗಳು ದರ್ಶನ ನೀಡಿದ್ದು, ಪ್ರವಾಸಿಗರು ಫುಲ್ ಖುಷ್‌ ಆಗಿದ್ದಾರೆ.

ಕಬಿನಿ ಹಿನ್ನೀರು ವಲಯದಲ್ಲಿ ಹುಲಿಗಳು ದರ್ಶನ ನೀಡಿದ್ದು, ಹುಲಿಗಳನ್ನು ಕಂಡು ಪ್ರವಾಸಿಗರು ಪುಳಕಿತರಾಗಿದ್ದಾರೆ. ಈ ವೇಳೆ ಪ್ರವಾಸಿಗರು ತಮ್ಮ ಕ್ಯಾಮರಾದಲ್ಲಿ ಹುಲಿಗಳ ಚಲನವಲನವನ್ನು ಸೆರೆ ಹಿಡಿದಿದ್ದು, ಸೋಷಿಯಲ್ ಮೀಡಿಯಾಗೆ ಹರಿಬಿಟ್ಟಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್‌ ವೈರಲ್‌ ಆಗಿದ್ದು, ಪ್ರಾಣಿಪ್ರಿಯರು ವಿವಿಧ ರೀತಿಯಲ್ಲಿ ಕಮೆಂಟ್‌ ಮಾಡುತ್ತಿದ್ದಾರೆ.

ಮಳೆಗಾಲವಾಗಿರುವ ಹಿನ್ನೆಲೆಯಲ್ಲಿ ನಾಗರಹೊಳೆ ಸಫಾರಿಗೆ ಅತಿ ಹೆಚ್ಚು ಜನರು ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಆಗಾಗ್ಗೆ ಹುಲಿಗಳು ಪ್ರವಾಸಿಗರಿಗೆ ದರ್ಶನ ನೀಡುತ್ತಿವೆ.

 

 

Tags:
error: Content is protected !!