Mysore
29
scattered clouds

Social Media

ಶುಕ್ರವಾರ, 22 ಮೇ 2026
Light
Dark

ಕೆ.ಆರ್.ಪೇಟೆ| ನಿಂತಿದ್ದ ಕಾರಿಗೆ ಆಟೋ ಡಿಕ್ಕಿ: ವೃದ್ಧೆಗೆ ಗಂಭೀರ ಗಾಯ

bike accident

ಕಿಕ್ಕೇರಿ: ನಿಂತಿದ್ದ ಕಾರಿಗೆ ಆಟೋವೊಂದು ಡಿಕ್ಕಿ ಹೊಡೆದ ಪರಿಣಾಮ ವೃದ್ಧೆಗೆ ಗಂಭೀರ ಗಾಯಗಳಾಗಿರುವ ಘಟನೆ ಕಿಕ್ಕೇರಿ ಸಮೀಪದ ಮಂಡಲಿಕನಹಳ್ಳಿ ಸಮೀಪ ನಡೆದಿದೆ.

ಆಟೋದಲ್ಲಿದ್ದ ವೃದ್ಧೆಯೊಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚಾಲಕನ ಅಜಾಗರೂಕತೆಯ ಚಾಲನೆಯೇ ಘಟನೆ ನಡೆಯಲು ಕಾರಣ ಎಂದು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದಾರೆ.

Tags:
error: Content is protected !!