Mysore
30
broken clouds

Social Media

ಶನಿವಾರ, 19 ಸೆಪ್ಟೆಂಬರ್ 2026
Light
Dark

ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿ ಮನೆ ಮೇಲೆ ಮತ್ತೆ ಇಡಿ ದಾಳಿ, ದಾಖಲೆಗಳ ಪರಿಶೀಲನೆ

ಚಿತ್ರದುರ್ಗ: ಚಿತ್ರದುರ್ಗದಲ್ಲಿ ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿ ಮನೆ ಮೇಲೆ ಮತ್ತೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಹಲವು ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ನಡುವೆ ಕೆ.ಸಿ.ವೀರೇಂದ್ರ ಪಪ್ಪು ಬಂಧನ ಪ್ರಶ್ನಿಸಿ ಅವರ ಪತ್ನಿ ಚೈತ್ರಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಸೇರಿದ 30 ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ದುಬೈನಲ್ಲಿರುವ ಕ್ಯಾಸಿನೋ ಸೆಂಟರ್‌ಗಳ ಮೇಲೂ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿತ್ತು.

Tags:
error: Content is protected !!