Mysore
31
few clouds

Social Media

ಭಾನುವಾರ, 11 ಅಕ್ಟೋಬರ್ 2026
Light
Dark

ಮೈಸೂರಿನಿಂದ ನಿರ್ಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

drupadi marmu (3)

ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಎರಡು ದಿನಗಳ ಮೈಸೂರು ಪ್ರವಾಸ ಮುಗಿಸಿ ಇಂದು ಬೆಳಿಗ್ಗೆ ಮೈಸೂರಿನಿಂದ ನಿರ್ಗಮಿಸಿದರು.

ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಅವರ ಕುಟುಂಬದವರು ಮೈಸೂರು ಅರಮನೆಗೆ ಭೇಟಿ ನೀಡಿ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್‌ ಕುಟುಂಬದಿಂದ ಆತಿಥ್ಯ ಸ್ವೀಕರಿಸಿದರು.

ಬಳಿಕ ಮೈಸೂರಿನಿಂದ ನಿರ್ಗಮಿಸಿದರು. ಈ ವೇಳೆ ವಿಮಾನ ನಿಲ್ದಾಣದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಹಾಗೂ ಸಿಎಂ ಸಿದ್ದರಾಮಯ್ಯ ಬೀಳ್ಕೊಟ್ಟರು.

Tags:
error: Content is protected !!