Mysore
28
scattered clouds

Social Media

ಭಾನುವಾರ, 25 ಜನವರಿ 2026
Light
Dark

ಓದುಗರ ಪತ್ರ: ವಿಶ್ವವಿದ್ಯಾನಿಲಯಕ್ಕೆ ರಾಮಕೃಷ್ಣ ಹೆಗಡೆ ಹೆಸರಿಡಿ

ಓದುಗರ ಪತ್ರ

ಕರ್ನಾಟಕದ ಯಾವುದಾದರೊಂದು ವಿಶ್ವವಿದ್ಯಾನಿಲಯಕ್ಕೆ ಮೌಲ್ಯಾಧಾರಿತ ರಾಜಕಾರಣಿ ರಾಮಕೃಷ್ಣ ಹೆಗಡೆಯವರ ಹೆಸರನ್ನು ಇಡಬೇಕೆಂದು ಅವರ ಜನ್ಮಶತಾಬ್ದಿ ಸಮಾರಂಭದಲ್ಲಿ ಮಾಜಿ ಮಂತ್ರಿ ಪಿ.ಜಿ. ಆರ್. ಸಿಂಧ್ಯಾ ಮನವಿ ಮಾಡಿದ್ದಾರೆ.

ಇದನ್ನು ಓದಿ :ಟಿ-20 ಕ್ರಿಕೆಟ್‌ಗೆ ಮಿಚೆಲ್‌ ಸ್ಟಾರ್ಕ್‌ ವಿದಾಯ  

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೂಡ ಬೆಂಗಳೂರಿನ ಯಾವುದಾದರೂ ಪ್ರಮುಖ ವಿವಿಗೆ ಹೆಗಡೆಯವರ ಹೆಸರನ್ನು ಇಡಲಾಗುವುದೆಂದು ಹೇಳಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರ ರಾಜ್ಯದ ಯಾವುದಾದರೊಂದು ವಿವಿಗೆ ರಾಮಕೃಷ್ಣ ಹೆಗಡೆಯವರ ಹೆಸರನ್ನಿಡಲು ಕ್ರಮ ಕೈಗೊಳ್ಳುವುದು ಅಗತ್ಯ.

-ರಮಾನಂದ ಶರ್ಮಾ, ಬೆಂಗಳೂರು

 

Tags:
error: Content is protected !!