Mysore
31
scattered clouds

Social Media

ಮಂಗಳವಾರ, 28 ಏಪ್ರಿಲ 2026
Light
Dark

ಗುಂಡ್ಲುಪೇಟೆ | ಹುಲಿ ಸೆರೆಗೆ ಸಾಕಾನೆ ಜತೆ ಕೂಂಬಿಂಗ್‌

ಗುಂಡ್ಲುಪೇಟೆ : ತಾಲ್ಲೂಕಿನ ಮದ್ದೂರು ವಲಯ ವ್ಯಾಪ್ತಿಯ ಮದ್ದಯ್ಯನಹುಂಡಿ ಸುತ್ತಮುತ್ತ ಹುಲಿ ಕಾಣಿಸಿಕೊಂಡು ಸುತ್ತಮುತ್ತಲಿನ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದರು.

ಹುಲಿ ಸೆರೆಹಿಡಿಯುವಂತೆ ಸಾರ್ವಜನಿಕರು ಒತ್ತಾಯಿಸಿದ್ದ ಹಿನ್ನೆಲೆಯಲ್ಲಿ ಸಾಕಾನೆಗಳನ್ನು ಬಳಸಿಕೊಂಡು ಅರಣ್ಯ ಇಲಾಖೆ ಕೂಂಬಿಂಗ್ ನಡೆಸುತ್ತಿದೆ.

ಗುರುವಾರ ಹುಲಿ ಹೆದ್ದಾರಿ ಸಮೀಪ ಕಾಣಿಸಿಕೊಂಡಿದ್ದು, ಜನರು ಭಯಭೀತರಾಗಿದ್ದಾರೆ. ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಹುಲಿ ಸೆರೆಗೆ ಕೂಂಬಿಂಗ್ ನಡೆಸಿ ಬೋನು ಇರಿಸಿದ್ದಾರೆ.

Tags:
error: Content is protected !!