Mysore
18
overcast clouds

Social Media

ಮಂಗಳವಾರ, 10 ಫೆಬ್ರವರಿ 2026
Light
Dark

ರಾಜ್ಯದಲ್ಲಿ ತಗ್ಗಿದ ವರುಣನ ಆರ್ಭಟ: ಈ ಜಿಲ್ಲೆಗಳಲ್ಲಿ ಮುಂದುವರಿಯಲಿದೆ ಮಳೆ

Rain Intensifies; Red Alert Issued

ಬೆಂಗಳೂರು: ರಾಜ್ಯದ ಹಲವೆಡೆ ಮಳೆ ಅಬ್ಬರ ಕಡಿಮೆಯಾಗಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಆದರೆ ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಸೆಪ್ಟೆಂಬರ್.‌13ರವರೆಗೂ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಇನ್ನು ವಿಜಯಪುರ, ರಾಯಚೂರು, ಯಾದಗಿರಿ, ಕೊಪ್ಪಳ, ಕಲಬುರ್ಗಿ, ಹಾವೇರಿ, ಗದಗ, ಧಾರವಾಡ, ಬೀದರ್‌, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹೇಳಿದೆ.

Tags:
error: Content is protected !!