Mysore
23
overcast clouds

Social Media

ಗುರುವಾರ, 06 ಆಗಸ್ಟ್ 2026
Light
Dark

ಮಾಜಿ ಕ್ರಿಕೆಟಿಗ ಯುವರಾಜ್‌ ಸಿಂಗ್‌ಗೂ ಇಡಿ ಸಮನ್ಸ್‌ ಜಾರಿ

ನವದೆಹಲಿ: ಆನ್‌ಲೈನ್‌ ಬೆಟ್ಟಿಂಗ್‌ ಆಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗ ರಾಬಿನ್‌ ಉತ್ತಪ್ಪಗೆ ಇಡಿ ನೋಟಿಸ್‌ ಜಾರಿ ಮಾಡಿದ್ದು, ಇದೀಗ ಯುವರಾಜ್‌ ಸಿಂಗ್‌ಗೂ ಇಡಿ ಸಮನ್ಸ್‌ ನೀಡಿದೆ.

ಸೆಪ್ಟೆಂಬರ್.‌23ರಂದು ದೆಹಲಿಯ ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಇನ್ನು ಆನ್‌ಲೈನ್‌ ಬೆಟ್ಟಿಂಗ್‌ ಆಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಭಾರತೀಯ ಕ್ರಿಕೆಟಿಗ ಶಿಖರ್‌ ಧವನ್‌ ಅವರನ್ನು ಎಂಟು ಗಂಟೆಗಳ ಕಾಲ ವಿಚಾರಣೆ ನಡೆಸಿತು

Tags:
error: Content is protected !!