Mysore
26
scattered clouds

Social Media

ಗುರುವಾರ, 30 ಏಪ್ರಿಲ 2026
Light
Dark

ಕೊಡಗಿನಲ್ಲಿ ವೇಶ್ಯಾವಾಟಿಕೆ ದಂಧೆ: ಇಬ್ಬರು ಅರೆಸ್ಟ್‌

Prostitution (1)

ಕೊಡಗು: ಜಿಲ್ಲೆಯ ವಿರಾಜಪೇಟೆಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ನಾಲ್ವರು ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ.

ಕೇರಳ ಮೂಲದ ಶಿಜು ಹಾಗೂ ಪ್ರದೀಪ್‌ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ವಿರಾಜಪೇಟೆಯಲ್ಲಿ ಬ್ಯೂಟಿಪಾರ್ಲರ್‌ ನಡೆಸುತ್ತಿದ್ದ ಆರೋಪಿಗಳು ರಾಜ್ಯದ ವಿವಿಧ ಭಾಗಗಳಿಂದ ಮಹಿಳೆಯರನ್ನು ಕರೆಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ತನಿಖೆ ಪ್ರಗತಿಯಲ್ಲಿದೆ.

Tags:
error: Content is protected !!