Mysore
27
scattered clouds

Social Media

ಬುಧವಾರ, 25 ಮಾರ್ಚ್ 2026
Light
Dark

ಕರೂರು ಕಾಲ್ತುಳಿತ ದುರಂತ: ನಾಲ್ಕು ಎಫ್‌ಐಆರ್‌ ದಾಖಲು

ಚೆನ್ನೈ: ತಮಿಳಿಗ ವೆಟ್ರಿ ಕಳಗಂ ಪಕ್ಷದ ಮುಖ್ಯಸ್ಥ, ನಟ ವಿಜಯ್‌ ಕರೂರಿನಲ್ಲಿ ನಡೆಸಿದ್ದ ರಾಜಕೀಯ ಪ್ರಚಾರ ರ್ಯಾಲಿಯಲ್ಲಿ ಭೀಕರ ಕಾಲ್ತುಳಿತ ಸಂಭವಿಸಿದ 40 ಜನರು ಮೃತಪಟ್ಟಿದ್ದಾರೆ. ನೂರಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕರೂರು ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ನಾಲ್ಕು ಎಫ್‌ಐಆರ್‌ ದಾಖಲಾಗಿದೆ. ಟಿವಿಕೆ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ್‌, ಜಿಲ್ಲಾ ಕಾರ್ಯದರ್ಶಿ ಸೇರಿದಂತೆ ನಾಲ್ವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಇದನ್ನೂ ಓದಿ:-ಕಾಲ್ತುಳಿತ ದುರಂತ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ಈ ನಡುವೆ ಕರೂರು ಕಾಲ್ತುಳಿತ ಪ್ರಕರಣ ಸಂಬಂಧ ಟಿವಿಕೆ ಪಕ್ಷ ಮದ್ರಾಸ್‌ ಹೈಕೋರ್ಟ್‌ ಮೆಟ್ಟಿಲೇರಲು ಸಿದ್ಧತೆ ಮಾಡಿಕೊಂಡಿದೆ.

Tags:
error: Content is protected !!