Mysore
16
clear sky

Social Media

ಬುಧವಾರ, 21 ಜನವರಿ 2026
Light
Dark

ಎಸ್‌ಎಸ್‌ಎಲ್‌ಸಿ ಪರೀಕ್ಷಾ ಶುಲ್ಕ ಶೇ.5ರಷ್ಟು ಹೆಚ್ಚಳ: ಪೋಷಕರ ಆಕ್ರೋಶ

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಶುಲ್ಕವನ್ನು ಶಿಕ್ಷಣ ಇಲಾಖೆ ಶೇಕಡಾ.5ರಷ್ಟು ಹೆಚ್ಚಳ ಮಾಡಿದ್ದು, ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ.

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಹೆಚ್ಚಳ ತೀವ್ರ ವಿರೋಧ ವ್ಯಕ್ತವಾಗಿದೆ.

ಪ್ರಸ್ತುತ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ 676 ರೂಪಾಯಿ ಇದ್ದು, ಈ ಸಾಲಿನ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ 710 ರೂಗೆ ಏರಿಕೆ ಮಾಡಲಾಗಿದೆ.

ಪರೀಕ್ಷಾ ಶುಲ್ಕ ಹೆಚ್ಚಳಕ್ಕೆ ವಿದ್ಯಾರ್ಥಿಗಳ ಪೋಷಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

Tags:
error: Content is protected !!