Mysore
23
clear sky

Social Media

ಸೋಮವಾರ, 02 ಮಾರ್ಚ್ 2026
Light
Dark

ಮಾಜಿ ಪ್ರಧಾನ ದೇವೇಗೌಡ ಆಸ್ಪತ್ರೆಗೆ ದಾಖಲು

ಬೆಂಗಳೂರು : ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಜ್ವರದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

92 ವರ್ಷದ ಜೆಡಿ(ಎಸ್) ವರಿಷ್ಠರಿಗೆ ಜ್ವರ ಕಾಣಿಸಿಕೊಂಡ ನಂತರ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಐಸಿಯೂನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬಹುತೇಕ ಅವರು ನಾಳೆ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ:-ಉತ್ತಮ ಆಡಳಿತಕ್ಕೆ ಗ್ಯಾರಂಟಿ ಯೋಜನೆ ಮಾದರಿಯಾಗಿದೆ : ಡಾ. ಪುಷ್ಪ ಅಮರನಾಥ್

Tags:
error: Content is protected !!