Mysore
32
scattered clouds

Social Media

ಮಂಗಳವಾರ, 12 ಮೇ 2026
Light
Dark

ಓದುಗರ ಪತ್ರ: ಖಂಡನೀಯ ಕೃತ್ಯ

ಓದುಗರ ಪತ್ರ

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿರವರ ಮೇಲೆ ಶೂ ಎಸೆದ ಪ್ರಕರಣ ಖಂಡನೀಯ. ವಕೀಲರು ವಿವೇಚನೆ ಕಳೆದುಕೊಂಡು ನ್ಯಾಯಾಧೀಶರತ್ತ ಶೂ ಎಸೆದರೂ ಅವರು ವಕೀಲರ ಮೇಲೆ ಯಾವುದೇ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಸೂಚನೆ ನೀಡಿರುವುದು ಅವರ ಮಾನವೀಯ ಮೌಲ್ಯಕ್ಕೆ ಸಾಕ್ಷಿಯಾಗಿದೆ. ಶೂ ಎಸೆದವರಿಗೆ ತಕ್ಕ ಶಿಕ್ಷೆಯಾಗಿ ಮುಂದಿನ ದಿನಗಳಲ್ಲಿ ಇಂತಹ ತಪ್ಪು ಮರುಕಳಿಸದಂತೆ ನಿಗಾ ವಹಿಸುವುದು ಅಗತ್ಯವಾಗಿದೆ.

 -ಸೋಮು, ನಂಜನಗೂಡು

Tags:
error: Content is protected !!