Mysore
28
overcast clouds

Social Media

ಸೋಮವಾರ, 17 ಆಗಸ್ಟ್ 2026
Light
Dark

ಹಾಸನಾಂಬೆ ದರ್ಶನ ಪಡೆದ ನಟ ರಿಷಬ್‌ ಶೆಟ್ಟಿ ದಂಪತಿ

ಹಾಸನ: ಹಾಸನದ ಅಧಿದೇವತೆ ಹಾಸನಾಂಬೆ ದೇವಾಲಯಕ್ಕೆ ನಟ ರಿಷಬ್‌ ಶೆಟ್ಟಿ ಕುಟುಂಬ ಸಮೇತರಾಗಿ ಆಗಮಿಸಿ ದೇವಿಯ ದರ್ಶನ ಪಡೆದುಕೊಂಡರು.

ಕಾಂತಾರ ಸಕ್ಸಸ್‌ ಬಳಿಕ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ರಿಷಬ್‌ ಶೆಟ್ಟಿ ಅವರು, ಇಂದು ಹಾಸನದ ಅಧಿದೇವತೆ ಹಾಸನಾಂಬೆ ದೇವಾಲಯಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು.

ಕುಟುಂಬ ಸಮೇತರಾಗಿ ದೇವಾಲಯಕ್ಕೆ ಆಗಮಿಸಿದ್ದ ರಿಷಬ್‌ ಶೆಟ್ಟಿ ಅವರನ್ನು ನೋಡಿ ಅಭಿಮಾನಿಗಳು ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದರು.

Tags:
error: Content is protected !!