Mysore
25
overcast clouds

Social Media

ಮಂಗಳವಾರ, 23 ಜೂನ್ 2026
Light
Dark

ಶೀಘ್ರದಲ್ಲೇ ರಾಜ್ಯದಲ್ಲಿ 26,000 ಶಿಕ್ಷಕರ ನೇಮಕಾತಿಗೆ ಅಧಿಸೂಚನೆ: ಮಧು ಬಂಗಾರಪ್ಪ

ಶಿವಮೊಗ್ಗ: ಶೀಘ್ರದಲ್ಲೇ ರಾಜ್ಯದಲ್ಲಿ 26,000 ಶಿಕ್ಷರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಈ ಕುರಿತು ಮಾತನಾಡಿದ ಅವರು, ಸದ್ಯ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಸೂಚನೆ ಹೊರಡಿಸಲಾಗಿದೆ. ಡಿಸೆಂಬರ್.‌7ರಂದು ಟಿಇಟಿ ಪರೀಕ್ಷೆ ನಡೆಯಲಿದೆ. ಶೀಘ್ರವೇ ಅನುದಾನಿತ ಶಾಲೆಯ ಶಿಕ್ಷಕರ ನೇಮಕಾತಿಗೂ ಆದೇಶ ಹೊರಡಿಸಲಾಗುತ್ತದೆ.

ಅದೇ ರೀತಿ ರಾಜ್ಯದಲ್ಲಿ 800 ಕೆಪಿಎಸ್‌ಸಿ ಶಾಲೆ ಆರಂಭಿಸಲಾಗುತ್ತದೆ. ರಾಜ್ಯದಲ್ಲಿ 26,000 ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ಹೇಳಿದರು.

Tags:
error: Content is protected !!